ಸಿಮುಲ್ ಕರ್ನಾಟಕ ನೇಮಕಾತಿ 2025: ಕರ್ನಾಟಕದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘ ನೇಮಕಾತಿ KMF KMF ನೇಮಕಾತಿ 2025: ಕರ್ನಾಟಕದ ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನೇಮಿತದಲ್ಲಿ ಅರ್ಜಿ ಕರೆಯಲಾಗಿದೆ ಆಸಕ್ತಿ ಇದ್ದವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು 29 ಸೆಪ್ಟೆಂಬರ್ 2025 ಕೊನೆಯ ದಿನಾಂಕ ಇದರ ಬಗ್ಗೆನೇ ಎಲ್ಲ ಮಾಹಿತಿಗಳು ಈ ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಎಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಎಲ್ಲದರ ಬಗ್ಗೆ ಎಸ್ ಎಸ್ ಎಲ್ ಸಿ ಪದವಿ ಪಿಯುಸಿ ಪೂರ್ಣಗೊಳಿಸಬೇಕು ಇದರ ಬಗ್ಗೆನೇ ಪ್ರತಿಯೊಂದು ಮಾಹಿತಿ ರಾತ್ರಿ ಪೂರ್ತಿಯಾಗಿ ಲೇಖನ ನೋಡಿ ಇಲ್ಲಿ ಕೊಟ್ಟಿರುವ ಮಾಹಿತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಪ್ರಾರಂಭ ದಿನಾಂಕಗಳು ಬೇಕಾಗುವ ದಾಖಲೆಗಳು ಸಂಪೂರ್ಣ ಮಾಹಿತಿ ಕೊಡಲಾಗಿದೆ ನೋಡಿ, Department Name : ಕರ್ನಾಟಕದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(KMF) Post Location : ಕರ್ನಾಟಕದ ಶಿವಮೊಗ್ಗ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ Total Vacancy :27 Salary Per Month : Rs,34100/- to 83700/- Who should apply ? ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, Details of posts: ● ನೋಡಿ ಕರ್ನಾಟಕ ರಾಜ್ಯದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘದಲ್ಲಿ ಅರ್ಜಿ ಕರೆಯಲಾಗಿ...